Skip to content

Billava News

ಬಿಲ್ಲವ ಸುದ್ದಿ
ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಯುವವಾಹಿನಿ ಬಜಪೆ ಘಟಕದಿಂದ ಸ್ವಯಂಸೇವಾ ಕಾರ್ಯ

ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಯುವವಾಹಿನಿ ಬಜಪೆ ಘಟಕದಿಂದ ಸ್ವಯಂಸೇವಾ ಕಾರ್ಯ

ಬಜಪೆ: ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಬಿಂಬ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ನವೆಂಬರ್ 8, 2026ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ...

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.): ಬಿಲ್ಲವ ಸಮಾಜದ ಒಗ್ಗಟ್ಟು ಮತ್ತು ಸಂಘಟನೆಯ ಬಲವರ್ಧನೆಗೆ ಗಣ್ಯರ ಕರೆ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.): ಬಿಲ್ಲವ ಸಮಾಜದ ಒಗ್ಗಟ್ಟು ಮತ್ತು ಸಂಘಟನೆಯ ಬಲವರ್ಧನೆಗೆ ಗಣ್ಯರ ಕರೆ

ಸಕಲೇಶಪುರ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಇದರ ಆಶ್ರಯದಲ್ಲಿ, ಸಕಲೇಶಪುರದ ಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಇವರ ಆತಿಥ್ಯದಲ್ಲಿ ತ್ರೈಮಾಸಿಕ ಪ್ರಾದೇಶಿಕ ಸಭೆಯು ನವೆಂಬರ್...

ಎಸ್‌ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್: ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷೆಯಾಗಿ ಭೂಮಿಕಾ ಕೆ ಆಯ್ಕೆ

ಎಸ್‌ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್: ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷೆಯಾಗಿ ಭೂಮಿಕಾ ಕೆ ಆಯ್ಕೆ

ಮಂಗಳೂರು: ಎಸ್‌ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಸ್ನಾತಕೋತ್ತರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಮಂಗಳೂರಿನ ದ್ವಿತೀಯ ವರ್ಷದ ಎಂ.ಬಿ.ಎ ವಿದ್ಯಾರ್ಥಿನಿ ಭೂಮಿಕಾ ಕೆ ಅವರು 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಯುವವಾಹಿನಿ ಕೊಲ್ಯ ಘಟಕ: ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗೆದ್ದು ಘಟಕಕ್ಕೆ ಕೀರ್ತಿ ತಂದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಗೆ ಗೌರವ

ಯುವವಾಹಿನಿ ಕೊಲ್ಯ ಘಟಕ: ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗೆದ್ದು ಘಟಕಕ್ಕೆ ಕೀರ್ತಿ ತಂದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಗೆ ಗೌರವ

ಕೊಲ್ಯ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ...

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಎರಡು ಪದಕ ಗೆದ್ದು ಮಂಗಳೂರಿಗೆ ಕೀರ್ತಿ ತಂದ ಎಎಸ್‌ಐ ಗಿರೀಶ್ ಸುವರ್ಣ ಅವರಿಗೆ ಕುದ್ರೋಳಿ ಕ್ಷೇತ್ರದಲ್ಲಿ ಗೌರವ

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಎರಡು ಪದಕ ಗೆದ್ದು ಮಂಗಳೂರಿಗೆ ಕೀರ್ತಿ ತಂದ ಎಎಸ್‌ಐ ಗಿರೀಶ್ ಸುವರ್ಣ ಅವರಿಗೆ ಕುದ್ರೋಳಿ ಕ್ಷೇತ್ರದಲ್ಲಿ ಗೌರವ

ಮಂಗಳೂರು: ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್-2026ರಲ್ಲಿ ಎರಡು ಪದಕಗಳನ್ನು ಗೆದ್ದು ಮಂಗಳೂರಿಗೆ ಹೆಮ್ಮೆ ತಂದಿರುವ ಎಎಸ್‌ಐ ಗಿರೀಶ್ ಸುವರ್ಣ ಅವರನ್ನು ಇಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗೌರವಿಸಿ ಅಭಿನಂದಿಸಲಾಯಿತು.

ಗೆಜ್ಜೆಗಿರಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ವಾರ್ಷಿಕ ಮಹಾಸಭೆ; ಅಭಿವೃದ್ಧಿ ಕಾರ್ಯಗಳಿಗೆ ದೇಶ-ವಿದೇಶಗಳ ಬಿಲ್ಲವ ಸಂಘಟನೆಗಳಿಂದ ಉತ್ತಮ ಸಹಕಾರ

ಗೆಜ್ಜೆಗಿರಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ವಾರ್ಷಿಕ ಮಹಾಸಭೆ; ಅಭಿವೃದ್ಧಿ ಕಾರ್ಯಗಳಿಗೆ ದೇಶ-ವಿದೇಶಗಳ ಬಿಲ್ಲವ ಸಂಘಟನೆಗಳಿಂದ ಉತ್ತಮ ಸಹಕಾರ

ಗೆಜ್ಜೆಗಿರಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ವಾರ್ಷಿಕ ಮಹಾಸಭೆಯು ನವೆಂಬರ್ 3ರಂದು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿಪೂಜಾರಿ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯಿತು.

ಯಕ್ಷಗಾನ ಮತ್ತು ಕರಾವಳಿಯ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅಪಾರ ಅಭಿಮಾನ; ಕೃಷಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲೂ ಸಕ್ರಿಯ ರಾಘವೇಂದ್ರ ಎಸ್. ಪೂಜಾರಿ

ಯಕ್ಷಗಾನ ಮತ್ತು ಕರಾವಳಿಯ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅಪಾರ ಅಭಿಮಾನ; ಕೃಷಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲೂ ಸಕ್ರಿಯ ರಾಘವೇಂದ್ರ ಎಸ್. ಪೂಜಾರಿ

ಬ್ರಹ್ಮಾವರ: ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯಾದ ಯಕ್ಷಗಾನದ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ರಾಘವೇಂದ್ರ ಎಸ್. ಪೂಜಾರಿ ಅವರು...

ಯುವವಾಹಿನಿ ಬಜಪೆ ಘಟಕದಿಂದ ಪವಿತ್ರ ಪುಣ್ಯಕ್ಷೇತ್ರಗಳ ದರ್ಶನ: ಆಧ್ಯಾತ್ಮಿಕತೆಯೊಂದಿಗೆ ಪ್ರಕೃತಿ ಸೌಂದರ್ಯದ ಸವಿನೆನಪು

ಯುವವಾಹಿನಿ ಬಜಪೆ ಘಟಕದಿಂದ ಪವಿತ್ರ ಪುಣ್ಯಕ್ಷೇತ್ರಗಳ ದರ್ಶನ: ಆಧ್ಯಾತ್ಮಿಕತೆಯೊಂದಿಗೆ ಪ್ರಕೃತಿ ಸೌಂದರ್ಯದ ಸವಿನೆನಪು

ಬಜಪೆ, ಅಕ್ಟೋಬರ್ 31: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಅಕ್ಟೋಬರ್ 31, 2026ರಂದು ಪವಿತ್ರ ಪುಣ್ಯಕ್ಷೇತ್ರಗಳ ಒಂದು ದಿನದ ಆಧ್ಯಾತ್ಮಿಕ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು.

ಬಿಲ್ಲವ ಕ್ರೀಡೋತ್ಸವ 2026: ಒಗ್ಗಟ್ಟು, ಐಕ್ಯತೆ ಮತ್ತು ಕ್ರೀಡಾಸ್ಫೂರ್ತಿಯ ಸಂಭ್ರಮ

ಬಿಲ್ಲವ ಕ್ರೀಡೋತ್ಸವ 2026: ಒಗ್ಗಟ್ಟು, ಐಕ್ಯತೆ ಮತ್ತು ಕ್ರೀಡಾಸ್ಫೂರ್ತಿಯ ಸಂಭ್ರಮ

ಕಲ್ಲಮುಂಡ್ಕೂರು, ನವೆಂಬರ್ 1: ಬಿಲ್ಲವರ ಸಮಾಜ ಸೇವಾ ಸಂಘ (ರಿ.), ಕಲ್ಲಮುಂಡ್ಕೂರು ಇದರ ಬ್ರಹ್ಮಶ್ರೀ ನಾರಾಯಣ ಗುರು ಯುವ ಘಟಕ ಹಾಗೂ ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಬಿಲ್ಲವ ಕ್ರೀಡೋತ್ಸವ 2026 ನವೆಂಬರ್ 1ರಂದು ಕಲ್ಲಮುಂಡ್ಕೂರಿನ ಸರ್ವೋದಯ ಪ್ರೌಢಶಾಲಾ ಮೈದಾನದಲ್ಲಿ ಸಂಭ್ರಮದಿಂದ ಜರುಗಿತು.

ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕಕ್ಕೆ ದ್ವಿತೀಯ ಬಹುಮಾನ

ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕಕ್ಕೆ ದ್ವಿತೀಯ ಬಹುಮಾನ

ಬಜಪೆ: ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನ, ಕಿನ್ನಿಪದವು, ಬಜಪೆ ಇಲ್ಲಿ ದಿನಾಂಕ 01.11.2026ರಂದು ನಡೆದ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಮಹಿಳಾ ತಂಡವು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ.